ಸೋಮವಾರ, ಜನವರಿ 17, 2022
27 °C

ಸಿನಿ ಮಾತು: ರಾ ಲುಕ್‌ನಲ್ಲಿ ರೋರಿಂಗ್ ಸ್ಟಾರ್

ಉಗ್ರಂ ನಂತರ ಶ್ರೀಮುರಳಿ ಸಿನಿಮಾ ಪ್ಯಾಟರ್ನ್‌ ಬದಲಾಗಿದೆ. ರೋರಿಂಗ್ ಸ್ಟಾರ್ ಸಿನಿಮಾ ಅಂದ್ರೆ ಆ್ಯಕ್ಷನ್, ಸೆಂಟಿಮೆಂಟ್ ಪ್ಯಾಕ್ ಸಿನಿಮಾ ಎನ್ನುವುದರಲ್ಲಿ ಸಂದೇಹವಿಲ್ಲ. ಎಸ್.ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಸಿನಿಮಾದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...