ಗುರುವಾರ , ಜೂನ್ 24, 2021
25 °C

Video | ಸಿನಿ ಸಿಪ್ 23: ಮಾಲಾಶ್ರೀ ಮೆಟ್ಟಿಲುಗಳು...

ಮೊನ್ನೆಯಷ್ಟೇ ಪತಿ ರಾಮು ಅವರನ್ನು ಕಳೆದುಕೊಂಡ ನಟಿ ಮಾಲಾಶ್ರೀ ಮೇಲಿನ‌ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ. ಚಿಕ್ಕಪ್ರಾಯದಲ್ಲಿ ಸ್ಟಾರ್ ನಟಿಯಾಗಿ ಮೆರೆದ ಅವರು ಮಕ್ಕಳ ತಾಯಿಯಾದ ಮೇಲೂ ಆ್ಯಕ್ಷನ್ ಪಾತ್ರಗಳಲ್ಲಿ ಅಭಿನಯಿಸಿದರು. ಅವರ ಬದುಕಿನ ಪುಟಗಳಲ್ಲಿ ಗಮನಾರ್ಹ ಅಧ್ಯಾಯಗಳಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp