ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಿನಿಮಾತು: ರಿವೀಲ್‌ ಆಯ್ತು ‘ಘೋಸ್ಟ್‌’ ಲುಕ್‌

Last Updated 21 ಅಕ್ಟೋಬರ್ 2022, 4:49 IST
ಅಕ್ಷರ ಗಾತ್ರ

‘ಓಲ್ಡ್ ಮಾಂಕ್’ ಸಿನಿಮಾ ಖ್ಯಾತಿಯ ನಟ ಶ್ರೀನಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಘೋಸ್ಟ್‌ ಚಿತ್ರದ ಮುಹೂರ್ತ ಇತ್ತೀಚೆಗೆ ಮಿನರ್ವ ಮಿಲ್‌ನಲ್ಲಿ ನಡೆಯಿತು. ಈ ಸಿನಿಮಾದಲ್ಲಿ ವಿಭಿನ್ನ ಲುಕ್‌ನಲ್ಲಿ ಶಿವರಾಜ್‌ಕುಮಾರ್‌ ಕಾಣಿಸಿಕೊಂಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT