ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾತು | ಆಸ್ಕರ್‌ ರಿಮೈಂಡರ್‌ ಲಿಸ್ಟ್‌ನಲ್ಲಿ ‘ಕಾಂತಾರ’ ‘ವಿಕ್ರಾಂತ್ ರೋಣ'

Last Updated 13 ಜನವರಿ 2023, 4:43 IST
ಅಕ್ಷರ ಗಾತ್ರ

ಕೆಲ ದಿನಗಳ ಹಿಂದಷ್ಟೇ ನೂರು ದಿನಗಳನ್ನು ಪೂರೈಸಿ ಸಂಭ್ರಮದಲ್ಲಿರೋ ಕಾಂತಾರ ಚಿತ್ರತಂಡಕ್ಕೀಗ ಮತ್ತೊಂದು ಸಿಹಿ ಸುದ್ದಿ ದೊರಕಿದೆ. ದಿ ಅಕಾಡೆಮಿ ಆಫ್‌ ಮೋಷನ್‌ ಪಿಕ್ಚರ್‌ ಆರ್ಟ್ಸ್‌ ಆ್ಯಂಡ್‌ ಸೈನ್ಸಸ್‌ 95ನೇ ಆಸ್ಕರ್‌ ಪ್ರಶಸ್ತಿಯ ರಿಮೈಂಡರ್‌ ಲಿಸ್ಟ್‌ ರಿಲೀಸ್‌ ಮಾಡಿದೆ. ಕನ್ನಡದ ಎರಡು ಸಿನಿಮಾಗಳು ಈ ಪಟ್ಟಿಯಲ್ಲಿರುವುದು ವಿಶೇಷ. ರಿಷಬ್‌ ಶೆಟ್ಟಿ ನಟನೆಯ ‘ಕಾಂತಾರ’ ಹಾಗೂ ಕಿಚ್ಚ ಸುದೀಪ್‌ ನಟನೆಯ ‘ವಿಕ್ರಾಂತ್‌ ರೋಣ’ ಈಗ ಅಧಿಕೃತವಾಗಿ ವಿವಿಧ ವಿಭಾಗಗಳ ಆಸ್ಕರ್‌ ಪ್ರಶಸ್ತಿಯ ಅರ್ಹತಾ ಪಟ್ಟಿಗೆ ಸೇರ್ಪಡೆಯಾಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT