ಡಾಲಿ ಧನಂಜಯ್ ಅಭಿನಯದ ಗುರುದೇವ ಹೊಯ್ಸಳ ಚಿತ್ರದ ಟ್ರೇಲರ್ ಲಾಂಚ್ ಆಗಿದೆ. ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅವರು ಡಾಲಿ ಧನಂಜಯ್ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಕಲಾವಿದರು ಸಿನಿಮಾ ಮಾಡುವುದನ್ನು ಎಂಜಾಯ್ ಮಾಡಬೇಕು ಅದನ್ನು ಬಿಟ್ಟು ಸಿನಿಮಾ ರಿಲೀಸ್ ಆದಮೇಲೆ ಅದರ ರಿಸಲ್ಟ್ ಏನಾಗುತ್ತದೆ ಎನ್ನುವುದರ ಬಗ್ಗೆ ಚಿಂತೆ ಮಾಡಬಾರದು ಎಂದು ಹೇಳಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.