‘ಲೂಸ್ ಮಾದ’ ಖ್ಯಾತಿಯ ನಟ ಯೋಗೇಶ್ ಸ್ವಲ್ಪ ಬಿಡುವಿನ ಬಳಿಕ ಚಂದನವನದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಅವರ ನಟನೆಯ ‘ಲಂಕೆ’ ಇದೇ 10ರಂದು ಬಿಡುಗಡೆಯಾಗುತ್ತಿದ್ದು, ಪ್ರಸ್ತುತ ಭೂಗತಲೋಕದ ಕಥಾಹಂದರ ಹೊಂದಿರುವ ‘ಹೆಡ್‌ಬುಷ್’ನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡಿರುವ ಅವರು ಹಲವು ಬಿಗ್ ಪ್ರೊಜೆಕ್ಟ್‌ಗಳನ್ನು ಒಪ್ಪಿಕೊಂಡಿದ್ದಾರೆ. ಇದರಲ್ಲಿ ‘ಸಿದ್ಲಿಂಗು–2’ ಕೂಡಾ ಸೇರಿದೆ. ಈ ಪಯಣದ ಬಗ್ಗೆ ಯೋಗೇಶ್ ಅವರು ಸಂದರ್ಶನದಲ್ಲಿ ಹೀಗನ್ನುತ್ತಾರೆ...
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.