ಶನಿವಾರ, ಮೇ 15, 2021
24 °C

Video: ಚಿತ್ರಮಂದಿರ ಧ್ವಂಸಗೊಳಿಸಿದ ಪವನ್ ಕಲ್ಯಾಣ್ ಅಭಿಮಾನಿಗಳು

ಹೈದರಾಬಾದ್: ಪವನ್ ಕಲ್ಯಾಣ್ ಅಭಿನಯದ ಚಿತ್ರಪ್ರದರ್ಶನ ಸ್ಥಗಿತಗೊಳಿಸಿದ್ದಕ್ಕೆ ಅಭಿಮಾನಿಗಳು ಚಿತ್ರಮಂದಿರ ಧ್ವಂಸಗೊಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಜೋಗುಳಾಂಬಾ ಗದ್ವಾಲ್‌ನಲ್ಲಿ ಪವನ್ ಕಲ್ಯಾಣ್ ಅಭಿನಯದ ಚಿತ್ರ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇದರಿಂದ ಕೋಪಗೊಂಡ ಅಭಿಮಾನಿಗಳು ಚಿತ್ರಮಂದಿರದ ಬಾಗಿಲುಗಳನ್ನು ಮುರಿದು, ಕೈಗೆ ಸಿಕ್ಕ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp