ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಗಂಧದಗುಡಿಯೊಳಗೆ ‘ಪುನೀತ ಪರ್ವ’

Last Updated 14 ಅಕ್ಟೋಬರ್ 2022, 5:53 IST
ಅಕ್ಷರ ಗಾತ್ರ

‘ಪುನೀತಪರ್ವ’ ಹೆಸರಿನಲ್ಲಿ ಅಕ್ಟೋಬರ್‌ 21ರಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿರಿಲೀಸ್‌ ಕಾರ್ಯಕ್ರಮ ನಡೆಯಲಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್‌ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಪ್ರಮುಖ ಕಲಾವಿದರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT