ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಿನಿಮಾತು: ‘100’ನೊಂದಿಗೆ ಬರ್ತಿದ್ದಾರೆ ರಮೇಶ್ ಅರವಿಂದ್

Last Updated 7 ನವೆಂಬರ್ 2021, 6:03 IST
ಅಕ್ಷರ ಗಾತ್ರ

ಸಾಫ್ಟ್ ಮತ್ತು ಕಾಮಿಡಿ ಪಾತ್ರಗಳಿಂದಲೇ ಹೆಚ್ಚು ಗುರುತಿಸಿಕೊಂಡಿದ್ದ ರಮೇಶ್ ಅರವಿಂದ್ ಈಗ ಹೊಸ‌ ಲುಕ್ ನಲ್ಲಿ ತೆರೆ ಮೇಲೆ ಬರ್ತಿದ್ದಾರೆ. '100' ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜ್ ಬಿ. ಶೆಟ್ಟಿ ನಿರ್ದೇಶನದ 'ಗರುಡ ಗಮನ ವೃಷಭ ವಾಹನ' ಪ್ರೇಮ್ ಅವರ 'ಪ್ರೇಮಂ ಪೂಜ್ಯಂ' ಕೂಡ ತೆರೆ ಮೇಲೆ ಬರಲು ಸಜ್ಜಾಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT