‘ಅಪ್ಪು’ ಜನ್ಮದಿನಕ್ಕೆ ‘ಕಬ್ಜ’ | Kabza | Upendra
ಸುಮಾರು ಎರಡೂವರೆ ವರ್ಷಗಳ ಹಿಂದೆ ಸೆಟ್ಟೇರಿದ್ದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಕಬ್ಜ’ ರಿಲೀಸ್ ಯಾವಾಗ ಎನ್ನುವ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ಆರ್.ಚಂದ್ರು ಆ್ಯಕ್ಷನ್ ಕಟ್ ಹೇಳಿರೋ ಕಬ್ಜ ಸಿನಿಮಾ 2023ರ ಮಾರ್ಚ್ 17ರಂದು ರಿಲೀಸ್ ಆಗ್ತಿದೆ. ವಿಶೇಷ ಏನು ಅಂದ್ರೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವ್ರ ಜನ್ಮದಿನದಂದೇ ಸಿನಿಮಾ ರಿಲೀಸ್‌ಗೆ ಡೇಟ್ ಫಿಕ್ಸ್ ಮಾಡಲಾಗಿದೆ. ಈ ಡೇಟ್ ಅನ್ನೇ ಆಯ್ಕೆ ಮಾಡಿಕೊಳ್ಳಲು ಕಾರಣವೂ ಇದೆ ಎಂದಿದ್ದಾರೆ ನಿರ್ದೇಶಕ ಚಂದ್ರು. ಕಬ್ಜ ಸಿನಿಮಾದ ಬಗ್ಗೆ ಪುನೀತ್ ಅವರಿಗೆ ಬಹಳ ಕುತೂಹಲವಿತ್ತಂತೆ, ಸಿನಿಮಾದ ಪೋಸ್ಟರ್ ಅನ್ನೂ ಅಪ್ಪು ಮೆಚ್ಚಿಕೊಂಡಿದ್ರಂತೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...