ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ‘ರೇಮೊ’ ಗೆ ಸೆಂಚುರಿ ಸ್ಟಾರ್‌ ಫಿದಾ

Last Updated 18 ನವೆಂಬರ್ 2022, 3:13 IST
ಅಕ್ಷರ ಗಾತ್ರ

ಗಾಂಧಿನಗರದಲ್ಲಿ ಕಲರ್‌ಫುಲ್‌ ಆಗಿ ಸದ್ದು ಮಾಡಲು ಸಜ್ಜಾಗಿರೋ ಸಿನಿಮಾ ರೇಮೊ. ಪವನ್‌ ಒಡೆಯರ್‌ ನಿರ್ದೇಶನದ ಈ ಸಿನಿಮಾ ನವೆಂಬರ್‌ 25ರಂದು ರಿಲೀಸ್‌ ಆಗುತ್ತಿದ್ದು, ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ಇತ್ತೀಚೆಗೆ ಸಿನಿಮಾ ಟ್ರೈಲರ್‌ ರಿಲೀಸ್‌ ಮಾಡಿದರು. ಇಶಾನ್‌–ಆಶಿಕಾ ಕ್ಯೂಟ್‌ ಜೋಡಿಗೆ ಹ್ಯಾಟ್ರಿಕ್‌ ಹೀರೊ ಫುಲ್‌ ಮಾರ್ಕ್ಸ್‌ ನೀಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT