Video: ಕಾಂತಾರ ಬಗ್ಗೆ ಸೀಕ್ರೆಟ್ ರಿವೀಲ್ ಮಾಡಿದ ರಿಷಬ್ ಶೆಟ್ಟಿ
ಕಾಂತಾರ ಚಿತ್ರದ ಮುಂದುವರಿದ ಭಾಗದ ಬಗ್ಗೆ ಅಭಿಮಾನಿಗಳಲ್ಲಿ ತುಂಬಾ ಕುತೂಹಲವಿತ್ತು. ಆದರೆ ಈಗ ಆ ಕುತೂಹಲಕ್ಕೆ ತೆರೆ ಎಳೆದಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ. ಕಾಂತಾರ ಚಿತ್ರ ಯಶಸ್ಸು ಪಡೆಯುತ್ತಿದ್ದ ಹಾಗೆ ಕಾಂತಾರಾ ಭಾಗ 2 ಯಾವಾಗ ಬರುತ್ತದೆ ಎಂದು ಹಲವರು ಕೇಳುತ್ತಿದ್ದಾರೆ ಅವರ ಪ್ರಶ್ನೆಗಳಿಗೆ ಉತ್ತರ ಈ ವಿಡಿಯೋದಲ್ಲಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...