ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾತು | ಇನ್‌ಮ್ಯಾಲಿಂದ ರಮ್ಯಾ ಗುದ್ದಾಂ ಗುದ್ದಿ!

Last Updated 11 ನವೆಂಬರ್ 2022, 13:14 IST
ಅಕ್ಷರ ಗಾತ್ರ

ರತ್ನನ್‌ ಪ್ರಪಂಚ ಟೀಮ್‌ನ ಹೊಸ ಪ್ರಾಜೆಕ್ಟ್‌ ಸೆಟ್ಟೇರಿದೆ. ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ ‘ಉತ್ತರಕಾಂಡ’ ಚಿತ್ರದ ನಾಯಕಿಯಾಗಿ ರಮ್ಯಾ ಕಾಣಿಸಿಕೊಳ್ಳುತ್ತಿದ್ದು, ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಮಾಡಿದ್ದಾರೆ. ಅವರು ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT