ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಚಂದನವನದಲ್ಲಿ ಸಿನಿಮಾ ಹಬ್ಬ

Last Updated 22 ನವೆಂಬರ್ 2021, 10:21 IST
ಅಕ್ಷರ ಗಾತ್ರ

ಮಂಕಾಗಿದ್ದ ರಾಜ್ಯದ ಚಿತ್ರಮಂದಿರಗಳಲ್ಲಿ ಇದೀಗ ಮತ್ತೆ ಶಿಳ್ಳೆ–ಚಪ್ಪಾಳೆ ಪ್ರತಿಧ್ವನಿಸುತ್ತಿದೆ. ಕೋವಿಡ್‌ಗೆ ನಲುಗಿದ್ದ ಚಿತ್ರರಂಗ ಕ್ರಮೇಣ ಚೇತರಿಸಿಕೊಳ್ಳುತ್ತಿದ್ದು, ಸಾಲು ಸಾಲು ಸಿನಿಮಾಗಳು ಪ್ರೇಕ್ಷಕರನ್ನ ರಂಜಿಸಲು ಬರ್ತಿವೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ‘ಸಖತ್‌'. ಶ್ರೀಮುರಳಿ ನಟನೆಯ ‘ಮದಗಜ’, ಶರಣ್‌ ಅಭಿನಯದ ‘ಅವತಾರ ಪುರುಷ’, ‘ಡಾಲಿ’ ಧನಂಜಯ್‌ ನಟನೆಯ ‘ಬಡವ ರಾಸ್ಕಲ್‌’, ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ' ಬಿಡುಗಡೆಗೆ ಸಿದ್ಧವಾಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT