Test | ಭಾರತದ ವಿರುದ್ಧ 2,000 ರನ್: 'ಈ' ಸಾಧನೆ ಮಾಡಿದ ಏಕೈಕ ಬ್ಯಾಟರ್ ಜೋ ರೂಟ್
England vs India Test: ಲಂಡನ್: ಭಾರತ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಇಂಗ್ಲೆಂಡ್‌ನ ಜೋ ರೂಟ್, ತವರಿನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.Last Updated 2 ಆಗಸ್ಟ್ 2025, 4:38 IST