ಶನಿವಾರ, ಸೆಪ್ಟೆಂಬರ್ 18, 2021
24 °C

ನೋಡಿ: ಚಂದನವನಕ್ಕೆ ಶ್ರೀಲಂಕಾ ಬೆಡಗಿ!

ನಟ ಕಿಚ್ಚ ಸುದೀಪ್‌ ನಟನೆಯ ಪ್ಯಾನ್ ಇಂಡಿಯಾ ಬಿಗ್‌ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ ಕೆಲವೇ ತಿಂಗಳಲ್ಲಿ ಅದ್ಧೂರಿಯಾಗಿ ತೆರೆಯ ಮೇಲೆ ಬರಲು ಸಜ್ಜಾಗಿದೆ. ಅನೂಪ್‌ ಭಂಡಾರಿ ನಿರ್ದೇಶನದ ಈ ಚಿತ್ರದ ಮುಖಾಂತರ ಬಾಲಿವುಡ್‌ನಲ್ಲಿ ಮೈಬಳುಕಿಸಿದ್ದ ಶ್ರೀಲಂಕಾ ಬೆಡಗಿ ಜ್ಯಾಕಲೀನ್‌ ಫೆರ್ನಾಂಡಿಸ್‌ ಚಂದನವನಕ್ಕೆ ಕಾಲಿಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...