ಗುರುವಾರ , ಮಾರ್ಚ್ 30, 2023
24 °C

Video: ಕಬ್ಜ ಸೆಟ್‌ಗೇ ಕೋಟಿ ಕೋಟಿ ಖರ್ಚು

ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಕಿಚ್ಚ ಸುದೀಪ್‌ ನಟನೆಯ ಆರ್. ಚಂದ್ರು ನಿರ್ದೇಶನದ ಕನ್ನಡದ ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾ ‘ಕಬ್ಜ’ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದೇ ಬಿಡುಗಡೆಯಾಗಲಿರುವ ಈ ಸಿನೆಮಾ ರಾಜ್ಯದಲ್ಲೇ 400ಕ್ಕೂ ಅಧಿಕ ಹಾಗೂ ವಿಶ್ವಾದ್ಯಂತ ನಾಲ್ಕು ಸಾವಿರಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ತೆರೆಕಾಣಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...