ಮಂಗಳವಾರ, ಜನವರಿ 18, 2022
23 °C

Video: ಹಿರಿಯ ನಟ ಶಿವರಾಂ ನಿಧನ

 

ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಟ ಶಿವರಾಂ ಡಿ.4ರಂದು ನಿಧನರಾದರು. ಮೂರು ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದರು. ನಂತರ ಮನೆಯ ಪೂಜೆ ಕೋಣೆಯಲ್ಲಿ ದೇವರ ಪೂಜೆ ಮಾಡುವಾಗ ಜಾರಿ ಬಿದ್ದಿದ್ದರಿಂದ ಅವರ ತಲೆಗೆ ತೀವ್ರ ಗಾಯಗಳಾಗಿದ್ದವು.‌ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.