ಬುಧವಾರ, ಮೇ 25, 2022
29 °C

Video | ನಟ ದಿಗಂತ್ ಸ್ಕೂಬಾ ಡೈವ್

ನಟ ದಿಗಂತ್, ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಸಮೀಪದ ನೇತ್ರಾಣಿಯಲ್ಲಿ ಸ್ಕೂಬಾ ಡೈವ್ ಮಾಡಿ ಕಡಲಾಳದ ಜಗತ್ತಿನ ಅನುಭವ ಪಡೆದರು. ನೇತ್ರಾಣಿ ಅಡ್ವೆಂಚರ್ಸ್‌ನ ಗಣೇಶ ಹರಿಕಂತ್ರ ಮತ್ತು ಅವರ ತಂಡ ಮಾರ್ಗದರ್ಶನ ಮಾಡಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...