ಮಂಗಳವಾರ, ಜನವರಿ 25, 2022
24 °C

ನೋಡಿ: ಅಪ್ಪು ಇನ್ನು ನೆನಪು...‌

ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ‌ ಭಾನುವಾರ‌ ನೆರವೇರಿತು. ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ‌ ವಿಧಿ-ವಿಧಾನ ಪೂರೈಸಿದರು. ಸರ್ಕಾರಿ ಗೌರವದೊಂದಿಗೆ ಪುನೀತ್ ಅವರಿಗೆ ಅಂತಿಮ ವಿದಾಯ ಹೇಳಲಾಯಿತು. ಅಪ್ಪು ಅಮರ ಎಂಬ ಘೋಷಣೆಯೊಂದಿಗೆ ಅಭಿಮಾನಿಗಳು ನೆಚ್ಚಿನ‌ ನಟನಿಗೆ ನಮನ ಸಲ್ಲಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...