ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ರಂಗಭೂಮಿ ಹಾಗೂ ತೊಗಲು ಗೊಂಬೆಯಾಟದ ಹಿರಿಯ ಕಲಾವಿದ ಬೆಳಗಲ್ ವೀರಣ್ಣ ಸಾವಿಗೀಡಾಗಿದ್ದಾರೆ. ಹಂಪಿ ಕನ್ನಡ ವಿವಿಯ ನಾಡೋಜ, ಕರ್ನಾಟಕ ರಾಜ್ಯೋತ್ಸವ, ಜಾನಪದ ಅಕಾಡೆಮಿ ಮತ್ತಿತರ ಪ್ರಶಸ್ತಿ ಪುರಸ್ಕೃತರಾಗಿರುವ ವೀರಣ್ಣ ಅವರ ಬದುಕು ಸಾಧನಗಳ ಬಗ್ಗೆ ಇಣುಕುನೋಟ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.