ಶನಿವಾರ, ಮೇ 8, 2021
17 °C

Video - ವಿಶ್ವ ಗುಬ್ಬಚ್ಚಿ ದಿನ: ಕಾನ್ಪುರ ವ್ಯಕ್ತಿಯ ಪಕ್ಷಿ ಪ್ರೀತಿ ಹೀಗಿದೆ ನೋಡಿ

ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಗುಬ್ಬಚ್ಚಿ ದಿನ ಆಚರಿಸಲಾಗುತ್ತಿದೆ. ಅಳಿವಿನಂಚಿನಲ್ಲಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನಾಚರಣೆ ಹಮ್ಮಿಕೊಳ್ಳಲಾಗುತ್ತಿದೆ. ಆದರೆ, ಕಾನ್ಪುರದ ಗೌರವ್ ಬಾಜ್‌ಪೇಯಿ ಅವರಿಗೆ ಪ್ರತಿ ದಿನವೂ ಪಕ್ಷಿಗಳ ದಿನವೇ. ಬಾಜ್‌ಪೇಯಿ ಅವರ ಪಕ್ಷಿ ಪ್ರೀತಿ ಯಾವ ರೀತಿಯದ್ದು? ವಿಡಿಯೊ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp