ಮಂಗಳವಾರ, ಫೆಬ್ರವರಿ 25, 2020
19 °C

ಶಾಸಕ ಅನಿಲ್ ಚಿಕ್ಕಮಾದು-ಪೊಲೀಸರ ನಡುವೆ ಮಾತಿನ ಚಕಮಕಿ

ಹುಣಸೂರು ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಮತ ಚಲಾಯಿಸಲು ಬಂದ ಹೆಚ್.ಡಿ ಕೋಟೆ ಕಾಂಗ್ರೆಸ್‌ನ ಶಾಸಕ ಅನಿಲ್ ಚಿಕ್ಕಮಾದು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು

ಪ್ರತಿಕ್ರಿಯಿಸಿ (+)