ಉದ್ಯೋಗಿಗಳ ಪಿಂಚಣಿ ಯೋಜನೆ’ಯ (ಇಪಿಎಸ್) ಲಾಭ–ನಷ್ಟದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಯಾರು ಆಯ್ಕೆ ಮಾಡಿಕೊಳ್ಳಬಹುದು, ಆಯ್ಕೆ ಮಾಡಿಕೊಳ್ಳುವ ಬಗೆ ಹೇಗೆ, ಹಳೆ ಪದ್ಧತಿಗೂ ಹೊಸ ಪದ್ಧತಿಗೂ ಇರುವ ವ್ಯತ್ಯಾಸಗಳೇನು?, ನಿವೃತ್ತಿಯ ಬಳಿಕ ಭವಿಷ್ಯನಿಧಿಯ ಇಡುಗಂಟು ಎಷ್ಟು ಸಿಗುತ್ತದೆ ಹಾಗೂ ಪಿಂಚಣಿ ಎಷ್ಟು ಬರಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಈ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವ ವಿಡಿಯೊ ಇದು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.