ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBMP ಪೌರಕಾರ್ಮಿಕರು, ಸ್ಥಳೀಯರ ನಡುವೆ ಘರ್ಷಣೆ

Last Updated 19 ಮಾರ್ಚ್ 2020, 7:06 IST
ಅಕ್ಷರ ಗಾತ್ರ

ಪೌರಕಾರ್ಮಿಕರೊಬ್ಬರ ಮೇಲೆ ಸ್ಥಳೀಯ ನಿವಾಸಿಯಾಗಿರುವ ವೈದ್ಯರೊಬ್ಬರು ಹಲ್ಲೆ ನಡೆಸಿದ್ದಲ್ಲದೇ ಅವರನ್ನು ಅವಾಚ್ಯವಾಗಿ ನಿಂದಿಸಿದ್ದರು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ವಾರ್ಡ್‌ನ ಪೌರಕಾರ್ಮಿಕರೆಲ್ಲ ಕೆಲಸ ಸ್ಥಗಿತಗೊಳಿಸಿ ವೈದ್ಯರ ಮನೆ ಮುಂದೆ ಪ್ರತಿಭಟನೆಗೆ ಮುಂದಾದರು. ಈ ವೇಳೆ ಸ್ಥಳೀಯರು ಹಾಗೂ ಕಾರ್ಮಿಕರ ನಡುವೆ ಮಾತಿಗೆ ಮಾತು ಬೆಳೆದು ವೈದ್ಯರಿಗೆ ಪೌರಕಾರ್ಮಿಕರು ಹಿಡಿಸೂಡಿಯಿಂದ ಹಲ್ಲೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT