ಭಾನುವಾರ, ಜೂಲೈ 5, 2020
23 °C

ಹೊಸಪೇಟೆ ತಾಲ್ಲೂಕು ಕಚೇರಿಯಲ್ಲಿ ಬೆಂಕಿ

ಹೊಸಪೇಟೆ ತಾಲ್ಲೂಕು ಕಚೇರಿಯ ಜನಸ್ನೇಹಿ ಕಚೇರಿಯಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಪರಿಣಾಮ ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.