ಚಾಮುಂಡಿ ಬೆಟ್ಟದಲ್ಲಿ ಬೆಂಕಿ

ಸೋಮವಾರ, ಮಾರ್ಚ್ 18, 2019
31 °C

ಚಾಮುಂಡಿ ಬೆಟ್ಟದಲ್ಲಿ ಬೆಂಕಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಇವರೆಗೆ 4 ರಿಂದ 6 ಎಕರೆ ಅಗ್ನಿಗಾಹುತಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿಡಿಯೊ‌‌‌/ ಸವಿತಾ ಬಿ.ಆರ್‌ 
 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry