VIDEO ಮಿಸಳ್ ಹಾಪ್ಚಾ | ಆಹಾಹಾ... ಸಾವಜಿ ಊಟ
ಮಧ್ಯಪ್ರದೇಶ ಮೂಲದ, ಮಹಾರಾಷ್ಟ್ರದಿಂದ ವಲಸೆ ಬಂದಿರುವ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ಆಹಾರ ವೈವಿಧ್ಯವೇ ಆಸಕ್ತಿಕರ.
ಜಿಹ್ವಾಚಾಪಲ್ಯ ತಣಿಸುವ, ಹಸಿವು ಕೆರಳಿಸುವ ಊಟದ ಬಗೆಗೆ ಈ ವಾರದ ಮಿಸಳ್ ಹಾಪ್ಚಾದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..