ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ, ಗಣೇಶನ ಹಬ್ಬಕ್ಕೆ ಕರಿಗಡುಬು ಮಾಡಿ

Last Updated 4 ಸೆಪ್ಟೆಂಬರ್ 2021, 3:49 IST
ಅಕ್ಷರ ಗಾತ್ರ

ಕರಿಗಡುಬು ಬೇಕಾಗುವ ಸಾಮಗ್ರಿಗಳು: ಕಣಕಕ್ಕೆ: ಮೈದಾ – 1 ಕಪ್, ಚಿರೋಟಿ ರವೆ – ಅರ್ಧ ಕಪ್, ಉಪ್ಪು ಚಿಟಿಕೆ, ತುಪ್ಪ – 2 ಚಮಚ, ನೀರು ಸ್ವಲ್ಪ.

ಹೂರಣಕ್ಕೆ: ಹುರಿಗಡಲೆ – 1 ಕಪ್, ಸಕ್ಕರೆ – ಮುಕ್ಕಾಲು ಕಪ್, ಗಸಗಸೆ – 1 ಟೀ ಚಮಚ, ಕೊಬ್ಬರಿತುರಿ – ಅರ್ಧ ಕಪ್, ಗೋಡಂಬಿ – 20, ಬಾದಾಮಿ – 20, ಪಿಸ್ತಾ – 20, ಏಲಕ್ಕಿ ಪುಡಿ – ಅರ್ಧ ಟೀ ಚಮಚ.

ತಯಾರಿಸುವ ವಿಧಾನ: ವಿಡಿಯೊ ನೋಡಿ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT