ಮಂಗಳವಾರ, ಡಿಸೆಂಬರ್ 6, 2022
20 °C

ಮೈಸೂರು ದಸರಾ ವಿಶೇಷ | ವಿಶಿಷ್ಟ ರುಚಿ, ಸ್ವಾದದ ಬಂಬೂ ಬಿರಿಯಾನಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಆಹಾರ ಮೇಳದಲ್ಲಿ ಬಂಬೂ ಬಿರಿಯಾನಿ ಆಹಾರ ಪ್ರಿಯರನ್ನು ಸೆಳೆಯುತ್ತಿದೆ. ಬುಡಕಟ್ಟು ಸಮುದಾಯದವರು ತಯಾರಿಸುವ ಈ ಬಂಬೂ ಬಿರಿಯಾನಿ ತನ್ನ ವಿಶಿಷ್ಟ ರುಚಿ ಹಾಗೂ ಸ್ವಾದದಿಂದಲೇ ಪ್ರಸಿದ್ಧಿ ಪಡೆದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...