ಭಾನುವಾರ, ಆಗಸ್ಟ್ 9, 2020
21 °C

ಲಾಕ್‌ಡೌನ್‌ಗೆ ಬೆಂಗಳೂರು ಸಂಪೂರ್ಣ ಸ್ತಬ್ಧ

ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುತ್ತಿದ್ದು, ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಜೆಸ್ಟಿಕ್‌ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ವಾಹನಗಳ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡು ಬಂದವು. ಪ್ರಜಾವಾಣಿ ವಿಡಿಯೊ/ ಮಂಜುನಾಥ ಎಂ.ಎಸ್‌/ರಂಜು ಪಿ./ಪುಷ್ಕರ್ ವಿ.