ಗುರುವಾರ , ಜೂನ್ 4, 2020
27 °C

ಕೊರೊನಾ ವೈರಸ್‌ ವಿರುದ್ಧದ ಸಂಘಟಿತ ಹೋರಾಟಕ್ಕೆ ದೇವೇಗೌಡರ ಬೆಂಬಲ

ಏಪ್ರಿಲ್ 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳವರೆಗೆ ದೀಪ ಬೆಳಗುವ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಕೊರೊನಾ ವೈರಸ್‌ ವಿರುದ್ಧದ ಸಂಘಟಿತ ಹೋರಾಟಕ್ಕೆ ಬೆಂಬಲ ಸೂಚಿಸಿದರು.