ಬುಧವಾರ, ಜೂನ್ 29, 2022
24 °C

ಮಧುಮೇಹಕ್ಕೆ ಯೋಗವೇ ಪರಿಹಾರ | Yoga Day

ಯೋಗಾಭ್ಯಾಸವು ವ್ಯಕ್ತಿಯನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳಿಸುತ್ತದೆ. ಏಕಾಗ್ರತೆಯನ್ನೂ ಹೆಚ್ಚಿಸುತ್ತದೆ. ನಮ್ಮ ಶರೀರವು ಸಶಕ್ತವಾಗಿರಲು ಆಹಾರ ಎಷ್ಟು ಮುಖ್ಯವೋ ವ್ಯಾಯಾಮವೂ ಅಷ್ಟೇ ಮುಖ್ಯ. ಆರೋಗ್ಯ ಕಾಪಾಡಿಕೊಳ್ಳಲು ಯೋಗದ ವಿವಿಧ ಆಸನಗಳ ಬಗೆಗಿನ ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...