ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ | ಕರ್ನಾಟಕದ ವಿವಿಧೆಡೆ ಭಾರಿ ಮಳೆ, ಪ್ರವಾಹ

Last Updated 7 ಆಗಸ್ಟ್ 2020, 8:55 IST
ಅಕ್ಷರ ಗಾತ್ರ

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ಕಡೆ ಕೃಷಿಭೂಮಿಗೆ ನೀರು ನುಗ್ಗಿದೆ, ಸೇತುವೆಗಳು ಮುಳುಗಡೆಯಾಗಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೊಡಗು ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT