ಮಂಗಳವಾರ, ಅಕ್ಟೋಬರ್ 27, 2020
27 °C

Video | ಉಡುಪಿ: ಧಾರಾಕಾರ ಮಳೆ, ಮುಳುಗಿದ ರಸ್ತೆಗಳು

ಉಡುಪಿ: ಧಾರಾಕಾರ ಮಳೆಗೆ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಮುಳುಗಡೆಯಾಗಿದೆ. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.