ಗುರುವಾರ , ಸೆಪ್ಟೆಂಬರ್ 30, 2021
22 °C

ಸರ್ಕಾರಿ ಸೇವೆ: ಪಡೆಯೋದು ಹೇಗೆ –3 | ಏನಿದು ಭೂಮಿ ತಂತ್ರಾಂಶ?

ಪಹಣಿ ಪಡೆಯಲು ತಾಲ್ಲೂಕು ಕಚೇರಿಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಭೂಮಿ ತಂತ್ರಾಂಶದ ಮೂಲಕ ಕೆಲವೇ ನಿಮಿಷಗಳಲ್ಲಿ ಆರ್ ಟಿಸಿ‌ ಪಡೆಯಬಹುದು. ಹಾಗಿದ್ದರೆ ಏನಿದು ಭೂಮಿ‌ ತಂತ್ರಾಂಶ. ಬೆಂಗಳೂರು ಉತ್ತರ ವಿಶೇಷ ಜಿಲ್ಲಾಧಿಕಾರಿ ಎಂ.ಕೆ.‌ಜಗದೀಶ್ ಅವರು ಈ ಬಗ್ಗೆ ಇಲ್ಲಿ ವಿವರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ 

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ 

ಫೇಸ್‌ಬುಕ್‌: ಲೈಕ್ ಮಾಡಿ 

ಟ್ವಿಟರ್‌: ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ 

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ