ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಲಾಕ್‌ಡೌನ್‌ಗೆ ಸಿಎಂ ಯಡಿಯೂರಪ್ಪ ವಿರೋಧ

Last Updated 13 ಜುಲೈ 2020, 9:03 IST
ಅಕ್ಷರ ಗಾತ್ರ

ಕೋವಿಡ್-19, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಬೆಳಿಗ್ಗೆ ಒಂಭತ್ತು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ಈ ವೇಳೆ ಮೈಸೂರು ಜಿಲ್ಲೆಯನ್ನು ಲಾಕ್‌ಡೌನ್‌ ಮಾಡುವ  ಪ್ರಸ್ತಾವಕ್ಕೆ ಸಿಎಂ ವಿರೋಧ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT