ನನ್ನ ನಿಲುವು ಬಿಜೆಪಿ ಪರವಲ್ಲ, ಭಾರತದ ಪರ: ಶಶಿ ತರೂರ್
Pro India Stance: ಕೆಲವು ವಿಚಾರಗಳ ಕುರಿತ ನನ್ನ ನಿಲುವುಗಳು ಮಾಧ್ಯಮಗಳಿಗೆ ‘ಬಿಜೆಪಿ ಪರ’ ಎಂಬಂತೆ ಕಾಣಬಹುದು. ಆದರೆ ನಾನು ‘ಸರ್ಕಾರದ ಪರ’ ಅಥವಾ ‘ದೇಶದ ಪರ’ದ ನಿಲುವು ಇದು ಎಂದೇ ಪರಿಗಣಿಸುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ಹೇಳಿದರು.Last Updated 30 ಜನವರಿ 2026, 15:31 IST