ಶುಕ್ರವಾರ, ಏಪ್ರಿಲ್ 23, 2021
28 °C

Video - 3 ಲಕ್ಷ ಗಿಡ ನೆಟ್ಟ ಕೊಯಮತ್ತೂರಿನ ಬಸ್ ಕಂಡಕ್ಟರ್!

ತಮಿಳುನಾಡಿನ ಕೊಯಮತ್ತೂರಿನ ಬಸ್ ಕಂಡಕ್ಟರ್ ಮರಿಮುತ್ತು ಯೋಗನಾಥನ್ ಈವರೆಗೆ 3 ಲಕ್ಷ ಸಸಿಗಳನ್ನು ನೆಟ್ಟಿದ್ದಾರೆ. ಅಪ್ಪಟ ಪರಿಸರ ಪ್ರೇಮಿಯಾಗಿರುವ ಇವರು ಗಿಡ ನೆಡುವುದಕ್ಕೆಂದೇ ತಮ್ಮ ವೇತನಲ್ಲಿ ಶೇ 40ರಷ್ಟು ಮೊತ್ತ ಮೀಸಲಿಡ್ತಾರೆ! ಯೋಗನಾಥನ್ ಪರಿಸರ ಪ್ರೀತಿಯನ್ನು ನೋಡೋಣ ಬನ್ನಿ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp