ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸ್ಟೋರಿ ನೋಡಿ: ರಾಷ್ಟ್ರಪತಿ ಚುನಾವಣೆ : ಮತಗಳೆಲ್ಲ ಸಮಾನವಲ್ಲ !

Last Updated 25 ಜೂನ್ 2022, 6:17 IST
ಅಕ್ಷರ ಗಾತ್ರ

ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ. ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದ್ದು,ಬುಡಕಟ್ಟು ಸಮುದಾಯದ ನಾಯಕಿ, ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇತ್ತ ಎನ್‌ಡಿಯೇತರ ಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ. ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯಲಿದೆ? ಮತಗಳ ಲೆಕ್ಕಾಚಾರ ಹೇಗಿರುತ್ತದೆ ಅದೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT