ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಂಗ್, ಸೂರ್ಯಕಿರಣ್ ರೋಚಕ ಎಂಟ್ರಿ: ಏರೋ ಇಂಡಿಯಾ 2021ಕ್ಕೆ ಚಾಲನೆ

Last Updated 3 ಫೆಬ್ರುವರಿ 2021, 7:55 IST
ಅಕ್ಷರ ಗಾತ್ರ

ಏರೋ ಇಂಡಿಯಾ 2021ಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಐಎಎಫ್ ನ ಸಾರಂಗ್, ಸೂರ್ಯಕಿರಣ್ ಹೆಲಿಕಾಪ್ಟರ್ ಗಳ ಪ್ರವೇಶ ಗಮನ ಸೆಳೆದಿದೆ. ಇಂದಿನಿಂದ ಮೂರು ದಿನಗಳ ಕಾಲ ಏರ್ ಶೋ ನಡೆಯಲಿದೆ. ದೇಶದ ವಾಯುಪಡೆ ಸಾಮರ್ಥ್ಯ ಅನಾವರಣಗೊಳ್ಳಲಿದೆ.

ವಿಡಿಯೊ/ ಚಿತ್ರಗಳು: ಕೃಷ್ಣಕುಮಾರ್‌ ಪಿ.ಎಸ್‌ ಮತ್ತು ಅಖಿಲ್‌ ಕಡಿದಾಳ್

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ
ಫೇಸ್‌ಬುಕ್‌: ಲೈಕ್ ಮಾಡಿ
ಟ್ವಿಟರ್‌: ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT