ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಕಾಂಗ್ರೆಸ್‌ ಕ್ಯಾಪ್ಟನ್‌ ಮಲ್ಲಿಕಾರ್ಜುನ ಖರ್ಗೆ: ಪಕ್ಷದ ಅತ್ಯುನ್ನತ ಹುದ್ದೆಗೇರಿದ ಕನ್ನಡಿಗ

Last Updated 19 ಅಕ್ಟೋಬರ್ 2022, 16:16 IST
ಅಕ್ಷರ ಗಾತ್ರ

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಬರೋಬ್ಬರಿ 24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನವರಿಗೆ ಪಕ್ಷದ ಚುಕ್ಕಾಣಿ ದೊರೆತಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಒಟ್ಟು 19 ಮಂದಿ ಚುನಾಯಿತರಾಗಿದ್ದಾರೆ. ಈ 19ರಲ್ಲಿ ಗಾಂಧಿ ಕುಟುಂಬದಿಂದ ಅಧ್ಯಕ್ಷರಾದವರ ಸಂಖ್ಯೆ ಐದು ಮಾತ್ರ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT