ಶುಕ್ರವಾರ, ಅಕ್ಟೋಬರ್ 22, 2021
29 °C

Video: ತಮಿಳುನಾಡಿನಲ್ಲಿ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ

ತಮಿಳುನಾಡು ಸರ್ಕಾರದ ವ್ಯಾಪ್ತಿಯಲ್ಲಿರುವ ದೇಗುಲಗಳಲ್ಲಿ ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಕ ಮಾಡಲಾಗಿದೆ. ದೇಶದಲ್ಲಿಯೇ 26 ಬ್ರಾಹ್ಮಣೇತರ ಅರ್ಚಕರನ್ನು‌ ಹೊಂದಿರುವ ಏಕೈಕ ರಾಜ್ಯ ತಮಿಳುನಾಡು. ಅರ್ಚಕ ಹುದ್ದೆಯ ತರಬೇತಿ ಪಡೆದು, ಕೋರ್ಸ್ ಪೂರ್ಣಗೊಳಿಸಿದ ಯಾವುದೇ ಸಮುದಾಯದ ಅಭ್ಯರ್ಥಿಗಳು ಅರ್ಚಕರಾಗಿ ನೇಮಕಗೊಳ್ಳಬಹುದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...