ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಅಸ್ಸಾಂ ವಿಧಾನಸಭೆ ಚುನಾವಣೆ 2021: ಸಿಎಎ ಚುನಾವಣೆಯ ವಿಷಯವಲ್ಲವೇ?

Last Updated 24 ಮಾರ್ಚ್ 2021, 10:31 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಅಧಿಕಾರ ಹಿಡಿಯಲು ಮೂರು ಮೈತ್ರಿಕೂಟಗಳು ತಮ್ಮಿಂದಾದ ಎಲ್ಲ ಪ್ರಯತ್ನಗಳನ್ನೂ ನಡೆಸುತ್ತಿವೆ. ಆಡಳಿತಾರೂಢ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟದ ನಡುವೆ ನೇರ ಸ್ಪರ್ಧೆ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅಸ್ಸಾಂ ವಿಧಾನಸಭೆ ಚುನಾವಣೆ ಎಲ್ಲರ ಕುತೂಹಲ ಕೆರಳಿಸಿದೆ. ಸಿಎಎ ಬಗ್ಗೆ ಬಿಜೆಪಿ ಮೌನವಾಗಿದ್ದರೆ, ವಿರೋಧ ಪಕ್ಷಗಳು ಅದನ್ನೇ ಮುಖ್ಯ ವಿಷಯವಾಗಿ ಇರಿಸಿಕೊಂಡಿವೆ. ಹಾಗಾದರೆ, ಟೀ ನಾಡಿನ ಚುನಾವಣಾ ಕಣ ಹೇಗಿದೆ? ಎಂಬುದರ ಚಿತ್ರಣ ತಿಳಿಯಲು ವಿಡಿಯೊ ನೋಡಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT