ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಮಮತಾ ಬ್ಯಾನರ್ಜಿಗೆ ತೀವ್ರವಾದ ಎಲುಬಿನ ಗಾಯಗಳಾಗಿವೆ: ವೈದ್ಯರ ಮಾಹಿತಿ

Last Updated 11 ಮಾರ್ಚ್ 2021, 2:58 IST
ಅಕ್ಷರ ಗಾತ್ರ

ಕೋಲ್ಕತಾ: ಪ್ರಾಥಮಿಕ ಪರೀಕ್ಷೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಎಡ ಪಾದ, ಕಾಲಿಗೆ ಗಾಯಗಳು. ತೀವ್ರವಾದ ಎಲುಬಿನ ಗಾಯಗಳು, ಬಲ ಭುಜ, ಮುಂಗೈ ಮತ್ತು ಕುತ್ತಿಗೆಯಲ್ಲಿ ಗಾಯಗಳಾಗಿರುವುದು ಕಂಡುಬಂದಿದೆ ಎಂದು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಮಣಿಮೊಯ್ ಬಂಡೋಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಯ ನಂತರ ಎದೆ ನೋವು, ಉಸಿರಾಟದ ತೊಂದರೆ ಬಗ್ಗೆಯೂ ಸಿಎಂ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರನ್ನು 48 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗುತ್ತದೆ. ಘಟನೆ ಬಳಿಕ ಸಿಎಂ ಮಮತಾ ಬ್ಯಾನರ್ಜಿ ಆಘಾತಕ್ಕೊಳಗಾಗಿದ್ದು, ನಿಕಟ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT