ಶುಕ್ರವಾರ, ಜನವರಿ 27, 2023
17 °C

VIDEO | ಡೇಟಾ ರಕ್ಷಣಾ ಮಸೂದೆ: RTI ದುರ್ಬಲ– ಭ್ರಷ್ಟರು ಸಬಲ?

ಬಳಕೆದಾರರ ವೈಯಕ್ತಿಕ ದತ್ತಾಂಶಗಳ ರಕ್ಷಣೆಗಾಗಿ ನಿಯಮಗಳನ್ನು ರೂಪಿಸಿ ಕೇಂದ್ರ ಸರ್ಕಾರ ದತ್ತಾಂಶ ಸಂರಕ್ಷಣಾ ಕರಡು ಮಸೂದೆಯನ್ನು ಬಿಡುಗಡೆಗೊಳಿಸಿದೆ. ಆದರೆ ಈ ಮಸೂದೆಯ ಮೂಲಕ ಮಾಹಿತಿ ಹಕ್ಕು ಕಾಯ್ದೆಗೆ ಮಾಡಿರುವ ತಿದ್ದುಪಡಿಯೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಈ ತಿದ್ದುಪಡಿ RTI ಕಾಯ್ದೆಯನ್ನು ಬಲಹೀನಗೊಳಿಸಬಹುದು ಎನ್ನುವ ಆತಂಕ RTI ಕಾರ್ಯಕರ್ತರದ್ದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...