ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಟೂಲ್ ಕಿಟ್ ಪ್ರಕರಣ: ಶಂತನು, ನಿಖಿತಾ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆಮಾಡಿದ ದೆಹಲಿ ಪೊಲೀಸರು

Last Updated 15 ಫೆಬ್ರುವರಿ 2021, 16:21 IST
ಅಕ್ಷರ ಗಾತ್ರ

ನವದೆಹಲಿ: ಗ್ರೇಟಾ ಥನ್ ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಂತನು, ನಿಖಿತಾ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆಮಾಡಿದ್ದಾರೆ. ಖಾಲಿಸ್ತಾನಿ ಪರವಾದ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಜೂಮ್ ಮೀಟಿಂಗಲ್ಲಿ ಇವರಿಬ್ಬರು ಭಾಗವಹಿಸಿದ್ದು, ಅದರ ಆಧಾರದ ಮೇಲೆ ಟೂಲ್ ಕಿಟ್ ಸಿದ್ಧಪಡಿಸಲು ನೆರವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT