ಸೋಮವಾರ, ಮಾರ್ಚ್ 1, 2021
28 °C

ವಿ.ಕೆ. ಶಶಿಕಲಾ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ

ಉಸಿರಾಟದ ಸಮಸ್ಯೆ ಮತ್ತು ಜ್ವರದಿಂದ ಬಳಲುತ್ತಿದ್ದ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ಅವರನ್ನು ನಿನ್ನೆ ಜೈಲಿನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೌರಿಂಗ್‌ ಆಸ್ಪತ್ರೆಯಿಂದ ಇದೀಗ ವಿಕ್ಟೋರಿಯಾಗೆ ಶಿಫ್ಟ್ ಮಾಡಲಾಗಿದೆ. ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ... ಜ್ವರ, ಉಸಿರಾಟ ಸಮಸ್ಯೆ: ವಿ.ಕೆ ಶಶಿಕಲಾ ಆಸ್ಪತ್ರೆಗೆ ದಾಖಲು