ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಭೂಕಂಪನದಿಂದ ಅಲುಗಾಡಿದ ಮನೆಯ ಸಾಮಗ್ರಿಗಳು | ಹೊರಗೆ ಓಡಿ ಬಂದ ಉತ್ತರ ಭಾರತದ ಜನ

Last Updated 13 ಫೆಬ್ರುವರಿ 2021, 3:17 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಭಾರತದ ಹಲವೆಡೆ ಶುಕ್ರವಾರ ತಡ ರಾತ್ರಿ ಭೂಕಂಪನದ ಅನುಭವವಾಗಿದ್ದು, ಜನ ಮನೆಬಿಟ್ಟು ಹೊರಗೆ ಓಡಿಬಂದಿದ್ದಾರೆ. ತಜಕಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ನವದೆಹಲಿ, ಪಂಜಾಬ್ ಸೇರಿ ಹಲವೆಡೆ ಕಂಪನದ ಅನುಭವವಾಗಿದೆ. ಫ್ಯಾನ್, ಪಾತ್ರೆಗಳ ಸೇರಿದಂತೆ ಮನೆಯಲ್ಲಿದ್ದ ಸಾಮಗ್ರಿಗಳು ಅಲುಗಾಡಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT