ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಉತ್ತರಾಖಂಡದಲ್ಲಿ ಹಿಮಪ್ರವಾಹ: ಉಕ್ಕಿ ಹರಿದ ನದಿ, ನೂರಾರು ಮಂದಿ ಕಣ್ಮರೆ!

Last Updated 7 ಫೆಬ್ರುವರಿ 2021, 10:52 IST
ಅಕ್ಷರ ಗಾತ್ರ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಪರಿಣಾಮವಾಗಿ ವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 150 ಕ್ಕೂ ಹೆಚ್ಚು ಕಾರ್ಮಿಕರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ವಿವರ: https://www.prajavani.net/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT